ಸೋಮ. ಜೂನ್ 8th, 2026
    WhatsApp Image 2026 06 08 at 9.51.02 AM
    Spread the love

    ಕರ್ನಾಟಕ ಸರ್ಕಾರದ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಸಚಿವರಾಗಿ ನೇಮಕಗೊಂಡ ಶ್ರೀಯುತ ಯು.ಟಿ ಖಾದರ್  ರವರನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವಿಸಿ, ಅಭಿನಂದಿಸಲಾಯಿತು.ಅಕಾಡೆಮಿಯ ಅಧ್ಯಕ್ಷರಾದ ಶ್ರೀಯುತ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ಶಾಲು ಹೊದಿಸಿ, ಹಾರ ಹಾಕಿ ಅಭಿನಂದಿಸಿದರು.ಈ ಸಂಧರ್ಭದಲ್ಲಿ ಅಕಾಡೆಮಿಯ ಸದಸ್ಯರಾದ ನವೀನ್ ಲೋಬೊ , ಸಮರ್ಥ್ ಭಟ್ ಉಪಸ್ತಿತರಿದ್ದರು


    Spread the love

    ನಿಮ್ಮದೊಂದು ಉತ್ತರ

    ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

    error: Content is protected !!