ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಸಚಿವರಾಗಿ ನೇಮಕಗೊಂಡ ಶ್ರೀಯುತ ಯು.ಟಿ ಖಾದರ್ ರವರನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವಿಸಿ, ಅಭಿನಂದಿಸಲಾಯಿತು.ಅಕಾಡೆಮಿಯ ಅಧ್ಯಕ್ಷರಾದ ಶ್ರೀಯುತ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ಶಾಲು ಹೊದಿಸಿ, ಹಾರ ಹಾಕಿ ಅಭಿನಂದಿಸಿದರು.ಈ ಸಂಧರ್ಭದಲ್ಲಿ ಅಕಾಡೆಮಿಯ ಸದಸ್ಯರಾದ ನವೀನ್ ಲೋಬೊ , ಸಮರ್ಥ್ ಭಟ್ ಉಪಸ್ತಿತರಿದ್ದರು

